ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಸರಸಾಂಗಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತೇಳನೆಯದು. ಮುತ್ತುಸ್ವಾಮಿ ದೀಕ್ಷಿತರು ಇದನ್ನು ಸೌರಸೇನ ಎಂದು ಹೆಸರಿಸಿದ್ದಾರೆ.[೧][೨]
ಇದು ಐದನೆಯ "ಬನ" ಚಕ್ರದ ಮೂರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಇದು ಒಂದು ಸಂಪೂರ್ಣ ರಾಗವಾಗಿದೆ.
ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು,ಕಮಲಮನೋಹರಿ,ನಳಿನಕಾಂತಿ ಹೆಚ್ಚು ಬಳಕೆಯಲ್ಲಿವೆ.
ಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ಜಯ ಜಯ ಪದ್ಮನಾಭ | ಸ್ವಾತಿ ತಿರುನಾಳ್ | ||
ಕೃತಿ | ಸೌರಸೇನೇಶಂ ವಳ್ಳಿಸೇನಂ | ಪಾಪನಾಶಂ ಶಿವಂ |