ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ (ಮೇ ೧೨, ೨೦೧೫) ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಜಿ.ಕೆ.ವೆಂಕಟೇಶ್ (ಸೆಪ್ಟೆಂಬರ್ ೨೧, ೧೯೨೭ - ನವೆಂಬರ್ ೧೯೯೩) -ಗುರ್ಜದ ಕೃಷ್ಣದಾಸ್ ವೆಂಕಟೇಶ್ ಎಂಬುದು ಜಿ.ಕೆ.ವೆಂಕಟೇಶ್ ಅವರ ಪೂರ್ಣನಾಮ. ಕನ್ನಡ ಚಿತ್ರರಂಗದ ಹಾಗೂ ದಕ್ಷಿಣ ಭಾರತದ ಇತರ ಚಿತ್ರರಂಗಗಳ ಹೆಸರಾಂತ ಸಂಗೀತ ನಿರ್ದೇಶಕರಲ್ಲೊಬ್ಬರು.[೧][೨]
ಬೆಂಗಳೂರಿನಲ್ಲಿ ಸೆಪ್ಟೆಂಬರ್ ೨೧ ೧೯೨೭ರಂದು ಜನಿಸಿದ ಜಿ.ಕೆ.ವೆಂಕಟೇಶ್ ತಮ್ಮ ಸೋದರನ ಬಳಿ ಸಂಗೀತ ಅಭ್ಯಾಸ ಮಾಡಿದರು. ಖ್ಯಾತ ಸಂಗೀತ ನಿರ್ದೇಶಕರಾದ ಎಸ್.ವೆಂಕಟರಾಮನ್ ಮತ್ತು ವಿಶ್ವನಾಥನ್ ರಾಮಮೂರ್ತಿಯವರ ಬಳಿ ಸಹಾಯಕರಾಗಿದ್ದರು. ಇವರು ಬೆಂಗಳೂರು ಆಕಾಶವಾಣಿಯಲ್ಲಿ ಎ"ಗ್ರೇಡ್ ಗಾಯಕರಾಗಿದ್ದರು.
ಶಾಸ್ತ್ರೀಯ ಮತ್ತು ಜಾನಪದ ಸಂಗೀತದ ಸಮ್ಮಿಶ್ರಣವನ್ನು ಸಾಧಿಸಿದ್ದು ಅವರ ವೈಶಿಷ್ಟ್ಯ.
ಇದು ಕವನಗಳನ್ನು ಚಿತ್ರಗೀತೆಗಳಾಗಿ ಅಳವಡಿಸುವ ಹೊಸ ಪರಂಪರೆಗೆ ಕಾರಣವಾಯಿತು.
ಜಿ.ಕೆ.ವೆಂಕಟೇಶ್ ಅವರು ಹಲವಾರು ಚಿತ್ರಗೀತೆಗಳನ್ನು ಹಾಡಿದ್ದಾರೆ.
ಜಿ.ಕೆ.ವೆಂಕಟೇಶ್ ಅವರು ನವೆಂಬರ್ ೧೯೯೩ರಲ್ಲಿ ನಿಧನ ಹೊಂದಿದರು. ಅವರ ಸ್ವಇಚ್ಛೆಯಂತೆ ಅವರ ಕಣ್ಣುಗಳನ್ನು ಮರಣೊತ್ತರವಾಗಿ ದಾನ ಮಾಡಲಾಗಿದೆ.
# | ವರ್ಷ | ಚಿತ್ರ |
---|---|---|
೧ | ೧೯೬೪ | ತುಂಬಿದ ಕೊಡ |
೨ | ೧೯೬೭ | ಇಮ್ಮಡಿ ಪುಲಿಕೇಶಿ |
ಪಿ.ಶ್ಯಾಮಣ್ಣ | ಪಿ.ಕಾಳಿಂಗರಾಯ | ಜಿ.ಕೆ.ವೆಂಕಟೇಶ್ | ವಿಜಯಭಾಸ್ಕರ್ | ಟಿ.ಜಿ.ಲಿಂಗಪ್ಪ | ಘಂಟಸಾಲ | ರಾಜನ್-ನಾಗೇಂದ್ರ | ಎಂ.ರಂಗರಾವ್ | ಸತ್ಯಂ | ಸಿಂಗೀತಂ ಶ್ರೀನಿವಾಸರಾವ್ | ಉಪೇಂದ್ರಕುಮಾರ್ | ಇಳಯರಾಜ ಮದನ್ ಮಲ್ಲು| ಅಶ್ವಥ್-ವೈದಿ | ಸಿ.ಅಶ್ವಥ್ | ಎಸ್.ಪಿ.ಬಾಲಸುಬ್ರಹ್ಮಣ್ಯಂ | ಎಲ್.ವೈದ್ಯನಾಧನ್ | ಶಂಕರ್ ಗಣೇಶ್ | ಹಂಸಲೇಖ | ವಿ. ಮನೋಹರ್ | ಎಂ. ಎಂ. ಕೀರವಾಣಿ | ಮಹೇಶ್ ಪಟೇಲ್| ರಾಜ್-ಕೋಟಿ | ಸಾಧು ಕೋಕಿಲ | ರಾಜೇಶ್ ರಾಮನಾಥ್ | ವಿ.ಹರಿಕೃಷ್ಣ | ಕೆ. ಕಲ್ಯಾಣ್ | ಎಲ್.ಎನ್.ಶಾಸ್ತ್ರಿ | ಗುರುಕಿರಣ್ | ದೇವಾ | ರವಿಚಂದ್ರನ್ | ಎಸ್.ಎ.ರಾಜಕುಮಾರ್ | ಕಾರ್ತಿಕ್ ರಾಜ | ವೆಂಕಟ್-ನಾರಾಯಣ್ | ಮಣಿ ಶರ್ಮ | ಆರ್. ಪಿ. ಪಟ್ನಾಯಕ್ | ಆಲ್ವಿನ್ | ಅರ್ಜುನ್ ಜನ್ಯ | ಎಂ.ಎನ್.ಕೃಪಾಕರ್ | ಭವತಾರಿಣಿ | ಮನೋ ಮೂರ್ತಿ | ರವಿ ದತ್ತಾತ್ರೇಯ | ಎಂ.ವೆಂಕಟರಾಜು|ಉಪಾಸನ ಮೊಹನ |ಯೋಗೀಶ್ ಕುಮಾರ್ ಸಿ