ನೀತಿಮತಿ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ನೀತಿಮತಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ 60ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ನಿಶಾಧಮ್ ಎಂದು ಹೆಸರಿಸಿದ್ದಾರೆ.[][].

ರಾಗ ಸ್ವರೂಪ ಮತ್ತು ಲಕ್ಷಣ

[ಬದಲಾಯಿಸಿ]
Neetimati scale with shadjam at C

ಇದು ಹತ್ತನೆಯ ದಿಸಿ ಚಕ್ರದ ಆರನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಶಾ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧು ನು [] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೨ ಮ೨ ಪ ದ೩ ನಿ೩ ಸ
ಅವರೋಹಣ ಸ ನಿ೩ ದ೩ ಪ ಮ೨ ಗ೨ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಸಾಧಾರಣ ಗಾಂಧಾರ,ಪ್ರತಿಮಧ್ಯಮ,ಪಂಚಮ,ಷಟ್‍ಶೃತಿ ಧೈವತಮತ್ತು ಕಾಕಲಿ ನಿಷಾಧ.ಇದು ೨೪ನೆಯ ಮೇಳಕರ್ತ ರಾಗವಾದ ವರುಣಪ್ರಿಯಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.ಇವುಗಳಲ್ಲಿ ಹಂಸನಾದ ಹೆಚ್ಚು ಬಳಕೆಯಲ್ಲಿವೆ.

ಜನಪ್ರಿಯ ರಚನೆಗಳು

[ಬದಲಾಯಿಸಿ]

ನೀತಿಮತಿ ರಾಗದಲ್ಲಿ ಹೆಚ್ಚು ಪ್ರಚಲಿತವಿರುವ ಕೆಲವು ಕೃತಿಗಳು

ಸಂಬಂಧಿತ ರಾಗಗಳು

[ಬದಲಾಯಿಸಿ]

ಗ್ರಹಭೇದಮ್ ಸೂತ್ರವನ್ನು ನೀತಿಮತಿ ರಾಗಕ್ಕೆ ಅನ್ವಯಿಸಿದಾಗ ಗಾಂಗೇಯಭೂಷಿಣಿ ಎಂಬ ಒಂದು ರಾಗ ದೊರೆಯುತ್ತದೆ.

ಉಲ್ಲೇಖಗಳು

[ಬದಲಾಯಿಸಿ]
  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras