ಮುಂಡಗೋಡು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಸಿರ್ಸಿಯಿಂದ ಹುಬ್ಬಳ್ಳಿಗೆ ಹೋಗುವ ಮಾರ್ಗ ಮಧ್ಯೆ ಬರುತ್ತದೆ