ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ರೂಪವತಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ಹನ್ನೆರಡನೆಯದು.ಮುತ್ತುಸ್ವಾಮಿ ದೀಕ್ಷಿತರೂ ಇದನ್ನು ರೂಪವತಿ ಎಂದೇ ಹೆಸರಿಸಿದ್ದಾರೆ.[೧][೨]
ಇದು ದ್ವಿತೀಯ "ನೇತ್ರ" ಚಕ್ರದ ಆರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೨ ಮ೦ ಪ ದ೩ ನಿ೩ ಸ'
ಅವರೋಹಣ ಸ' ನಿ೩ ದ೩ ಪ ಮ೧ ಗ೨ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.
ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ಶ್ಯಾಮಕಲ್ಯಾಣಿ, ರೌಪ್ಯನಖ.
ಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ನೀ ಮೋರೆ ಬೆತ್ತಿನ | ತ್ಯಾಗರಾಜರು | ||
ಕೃತಿ | ಶ್ರೀ ಕೃಷ್ಣ ಭಜರೇ | ಮುತ್ತುಸ್ವಾಮಿ ದೀಕ್ಷಿತ | ||
ಕೃತಿ | ಪಾಲಯಮಾಮ್ ಸ್ರೀ ಪರ್ವತನಂದಿನಿ | ಬಾಲಮುರಳಿ ಕೃಷ್ಣ |