ಸರಸಾಂಗಿ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಸರಸಾಂಗಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತೇಳನೆಯದು. ಮುತ್ತುಸ್ವಾಮಿ ದೀಕ್ಷಿತರು ಇದನ್ನು ಸೌರಸೇನ ಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

[ಬದಲಾಯಿಸಿ]
Sarasangi scale with shadjam at C

ಇದು ಐದನೆಯ "ಬನ" ಚಕ್ರದ ಮೂರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು,ಕಮಲಮನೋಹರಿ,ನಳಿನಕಾಂತಿ ಹೆಚ್ಚು ಬಳಕೆಯಲ್ಲಿವೆ.

ಜನಪ್ರಿಯ ರಚನೆಗಳು

[ಬದಲಾಯಿಸಿ]

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಜಯ ಜಯ ಪದ್ಮನಾಭ ಸ್ವಾತಿ ತಿರುನಾಳ್
ಕೃತಿ ಸೌರಸೇನೇಶಂ ವಳ್ಳಿಸೇನಂ ಪಾಪನಾಶಂ ಶಿವಂ

ಉಲ್ಲೇಖಗಳು

[ಬದಲಾಯಿಸಿ]
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]