ಸೇಡಂ
Sedam Seram | |
---|---|
ತಾಲೂಕು | |
ದೇಶ | ![]() |
ರಾಜ್ಯ | ಕರ್ನಾಟಕ |
ಜಿಲ್ಲೆ | ಕಲಬುರಗಿ |
ಲೋಕಸಭೆ | ಗುಲ್ಬರ್ಗಾ |
Area | |
• Total | ೫.೫ km೨ (೨.೧ sq mi) |
Population (2011)[೧] | |
• Total | ೩೯,೩೪೧ |
• Density | ೫,೭೩೪.೩೬/km೨ (೧೪,೮೫೧.೯/sq mi) |
Time zone | UTC+5:30 (IST) |
ಪಿನ್ ಕೋಡ್ | 585 222 |
Telephone code | 08441 |
Vehicle registration | KA 32 |
Website | sedamtown |
ಸೇಡಂ ಕರ್ನಾಟಕ ರಾಜ್ಯದ,ಕಲಬುರಗಿ ಜಿಲ್ಲೆಯ ಪುರಸಭೆ ಮತ್ತು ತಾಲ್ಲೂಕು ಕೇಂದ್ರವಾಗಿದೆ.ಇದು ಜಿಲ್ಲಾ ಕೇಂದ್ರದಿಂದ ೫೭ ಕಿ.ಮೀ ದೂರದಲ್ಲಿದೆ.ಇದು ರಾಷ್ಟ್ರಕೂಟರ ಆಳ್ವಿಕೆಗೆ ಒಳಪಟ್ಟಿತ್ತು.[೨][೩]
೨೦೧೧ರ ಭಾರತದ ಜನಗಣತಿಯ ಪ್ರಕಾರ ಚಿತ್ತಾಪುರ 39341 ಜನಸಂಖ್ಯೆಯನ್ನು ಹೊಂದಿದ್ದು,19816 ಪುರುಷರು ಮತ್ತು 19525 ಮಹಿಳೆಯರು ಇದ್ದಾರೆ.[೪]
ಇಲ್ಲಿನ ಮುಖ್ಯ ಬೆಳೆಗಳು ಜೋಳ, ತೊಗರಿ, ನೆಲಗಡಲೆ,ಭತ್ತ,ಉದ್ದು,ಹೆಸರು ಕಾಳು, ಮತ್ತು ಬೇಳೆಗಳು.[೬]
ಸೇಡಂನಲ್ಲಿ ಮನೆ ನಿರ್ಮಾಣಕ್ಕೆ ಬಳಸಲಾಗುವ ಕಲ್ಲಿನ ಗಣಿಗಳಿವೆ.ಕಲ್ಲು ಕತ್ತರಿಸುವ ಮತ್ತು ಹೊಳಪು ಮಾಡುವ ಸಣ್ಣ ಪ್ರಮಾಣದ ಉದ್ದಿಮೆಗಳಿಂದ ಜನರಿಗೆ ಉದ್ಯೋಗ ದೊರೆಯುತ್ತದೆ.ಇಲ್ಲಿ ವಾಸವದತ್ತ,ರಾಜಶ್ರೀ,ಬಿರ್ಲಾ ಶಕ್ತಿ, ಅಲ್ಟ್ರಾಟೆಕ್ ನಂಥ ಕೆಲವು ಸಿಮೆಂಟ್ ಕೈಗಾರಿಕೆಗಳಿವೆ.[೭]
ಟೆಂಪ್ಲೇಟು:ಗುಲ್ಬರ್ಗಾಾ ವಿಷಯಗಳು ಟೆಂಪ್ಲೇಟು:ಗುಲ್ಬರ್ಗಾ ತಾಲ್ಲೂಕುಗಳು