ಸೇನಾವತಿ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಸೇನಾವತಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಏಳನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಸೇನಾಗ್ರಣಿ ಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

[ಬದಲಾಯಿಸಿ]
Senavati scale with shadjam at C

ಇದು ದ್ವಿತೀಯ "ನೇತ್ರ" ಚಕ್ರದ ಮೊದಲನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೨ ಮ೦ ಪ ದ೧ ನಿ೧ ಸ
ಅವರೋಹಣ ಸ ನಿ೧ ದ೧ ಪ ಮ೧ ಗ೨ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಹಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ಕೆಲವು ಭೋಗಿ,ಚಿತ್ತಾಕರ್ಷಿಣಿ,ನವರಸ ಮಾಲಾ ಮತ್ತು ಸಿಂಧು ಗೌರಿ. 1 ಸೇನಾಗ್ರಣಿ ಸ ರಿ೧ ಗ೨ ರಿ೧ ಮ೧ ಗ೨ ಮ೧ ಪ ನಿ೧ ದ೧ ಸ ಸ ನಿ೧ ದ೧ ಪ ಮ೧ ಗ೨ ಮ೧ ಗ೨ ರಿ೧ ಸ 2 ಭೋಗಿ .ಸ ಗ೨ ಮ೧ ಪ ದ೧ ನಿ೧ ದ೧ ಸ ಸ ನಿ೧ ದ೧ ಪ ಮ೧ ಗ೨ ಸ 3 ಚಿತ್ತಾಕರ್ಶಣಿ. ಸ ರಿ೧ ಗ೨ ಮ೧ ದ೧ ಸ ಸ ದ೧ ಮ೧ ಗ೨ ರಿ೧ ಸ 4 ನವರಸ ಮಾಲ. ಸ ರಿ೧ ಗ೨ ಮ೧ ಪ ದ೧ ಸ ಸ ನಿ೧ ದ೧ ಪ ಮ೧ ರಿ೧ ಸ 5 ಸಿಂಧು ಗೌರಿ. ಸ ರಿ೧ ಗ೨ ಮ೧ ಪ ದ೧ ನಿ೧ ಸ ಸ ನಿ೧ ದ೧ ಮ೧ ಗ೨ ಮ೧ ರಿ೧ ಸ

ಜನಪ್ರಿಯ ರಚನೆಗಳು

[ಬದಲಾಯಿಸಿ]

ಈ ರಾಗದಲ್ಲಿ ಪ್ರಚಲಿತದಲ್ಲಿರುವ ರಚನೆಗಳು

ಹೆಚ್ಚಾಗಿ ಕಛೇರಿಗಳಲ್ಲಿ ಹಾಡಲ್ಪಡುತ್ತವೆ.

ಉಲ್ಲೇಖಗಳು

[ಬದಲಾಯಿಸಿ]
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]

ಯೂ ಟ್ಯೂಬ್ ನಲ್ಲಿ ಮೇಳಕರ್ತ ರಾಗಗಳು