ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಹಾಟಕಾಂಬರಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಹದಿನೆಂಟನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಜಯಶುದ್ಧಮಾಳವಿ ಎಂದು ಹೆಸರಿಸಿದ್ದಾರೆ.[೧][೨]
ಇದು ತೃತೀಯ "ಅಗ್ನಿ" ಚಕ್ರದ ಆರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೩ ಮ೦ ಪ ದ೩ ನಿ೩ ಸ'
ಅವರೋಹಣ ಸ' ನಿ೩ ದ೩ ಪ ಮ೧ ಗ೩ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.
ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ಹಂಸನಂದಿನಿ, ಕಲ್ಲೋಳ, ಸಿಂಹಳ, ಮುಂತಾದವುಗಳು.
ಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ಅಲಲಾಗದ | ಕೋಟೀಶ್ವರ್ ಅಯ್ಯರ್ | ||
ಕೃತಿ | ನರಸಿಂಹಮ್ | ಮುತ್ತುಸ್ವಾಮಿ ದೀಕ್ಷಿತ | ||
ಕೃತಿ | ರಕ್ಷಸುಮಾಮ್ ಶ್ರೀಲಕ್ಮೀಪತೇ | ಬಾಲಮುರಳಿ ಕೃಷ್ಣ |